ನಿಮ್ಮ ಅದರ ‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಕನ್ನಡದ ಖ್ಯಾತ ನಟಿ !! ವಿಡಿಯೋ ವೈರಲ್

ನಟಿ ಅದಾ ಶರ್ಮಾ ಇತ್ತೀಚೆಗೆ ನಡೆಸಿದ ‘ಆಸ್ಕ್ ಮಿ ಎನಿಥಿಂಗ್’ ಸೆಷನ್‌ನಲ್ಲಿ ಅಶ್ಲೀಲ ಪ್ರಶ್ನೆಗೆ ದಿಟ್ಟ ಉತ್ತರ ನೀಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಇಂತಹ ಪ್ರಶ್ನೆಗಳನ್ನು ನಿರ್ಲಕ್ಷಿಸುವುದು ಸಾಮಾನ್ಯ. ಆದರೆ, ಅದಾ ಶರ್ಮಾ ಅವರು ಖಾರವಾಗಿ ಪ್ರತಿಕ್ರಿಯಿಸಿ, ಪ್ರಶ್ನೆ ಕೇಳಿದವರ ಬಾಯಿ ಮುಚ್ಚಿಸಿದ್ದಾರೆ. ಅವರ ಈ ಧೈರ್ಯಶಾಲಿ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ನಿಮ್ಮ ಅದರ ‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಕನ್ನಡದ ಖ್ಯಾತ ನಟಿ !! ವಿಡಿಯೋ ವೈರಲ್
ನಿಮ್ಮ ಅದರ ‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಕನ್ನಡದ ಖ್ಯಾತ ನಟಿ !! ವಿಡಿಯೋ ವೈರಲ್

ಅದಾ ಶರ್ಮಾ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಪುನೀತ್ ರಾಜ್‌ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಈ ಚಿತ್ರ ಮೆಚ್ಚುಗೆ ಪಡೆದಿತ್ತು. ‘ದಿ ಕೇರಳ ಸ್ಟೋರಿ’ ಮೂಲಕ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಿತು. ಸದ್ಯ ಅವರು ಬಾಲಿವುಡ್‌ನಲ್ಲಿ ಬ್ಯುಸಿ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದಾರೆ.ಸಾಮಾನ್ಯವಾಗಿ ಸೆಲೆಬ್ರಿಟಿಗಳು ಇಂತಹ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ, ಅದಾ ಶರ್ಮಾ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಪ್ರಶ್ನೆ ಕೇಳಿದವರ ಬಾಯಿ ಮುಚ್ಚಿಸಿದ್ದಾರೆ. ಅವರ ಈ ಧೈರ್ಯಶಾಲಿ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

 
 
 
 

 
 
 
 
 
 
 
 
 
 
 

A post shared by Adah Sharma (@adah_ki_adah)

‘ಆಸ್ಕ್ ಮಿ ಎನಿಥಿಂಗ್’ ಸೆಷನ್‌ನಲ್ಲಿ ಒಬ್ಬರು “ನಿಮ್ಮ ಸೈಜ್ ಎಷ್ಟು?” ಎಂದು ಅಶ್ಲೀಲವಾಗಿ ಪ್ರಶ್ನೆ ಮಾಡಿದರು. ಅದಾ ಶರ್ಮಾ ಅವರಿಗೆ ಇದು ಕೆಟ್ಟ ಉದ್ದೇಶದಿಂದ ಕೇಳಲಾಗಿದೆ ಎಂಬುದು ಸ್ಪಷ್ಟವಾಯಿತು. ಹೀಗಾಗಿ ಅವರು “ಸೈಜ್ 9, ನನ್ನ ಚಪ್ಪಲಿಯದ್ದು” ಎಂದು ಉತ್ತರಿಸಿದರು. ಈ ವೇಳೆ ಅವರು ಪರೋಕ್ಷವಾಗಿ ಮಧ್ಯ ಬೆಟ್ಟನ್ನು ತೋರಿಸುವ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಸಾಮಾನ್ಯವಾಗಿ ನಟಿಯರು ಇಂತಹ ಪ್ರಶ್ನೆಗಳನ್ನು ಸ್ಕಿಪ್ ಮಾಡುತ್ತಾರೆ. ಆದರೆ ಅದಾ ಶರ್ಮಾ ಅವರು ಅದನ್ನು ಗಂಭೀರವಾಗಿ ಸ್ವೀಕರಿಸಿ, ತಕ್ಕ ಉತ್ತರ ನೀಡಿದರು. ಅವರ ಈ ಧೈರ್ಯಶಾಲಿ ಕ್ರಮಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.