ನಮಸ್ಕಾರ ಸ್ನೇಹಿತರೆ, ಚಿನ್ನ ಪ್ರಿಯರಿಗೆ ಇದೀಗ ಒಂದು ಉತ್ತಮ ಸುದ್ದಿ ಬಂದಿದೆ. ಕಡಿಮೆ ಬೆಲೆಯಲ್ಲಿ ಚಿನ್ನವನ್ನು ಖರೀದಿ ಮಾಡುವ ಬಗ್ಗೆ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ.
ಮದುವೆ ಸೀಸನ್ ಆರಂಭವಾಗಿರುವುದರಿಂದ ಈ ಸಮಯದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಖರೀದಿ ಮಾಡುತ್ತಿದ್ದಾರೆ. ಆದರೆ 22 ಕ್ಯಾರೆಟ್ ಚಿನ್ನದ ಬೆಲೆ ಹೆಚ್ಚಾಗಿರುವುದರಿಂದ ಜನರು 14 ಕ್ಯಾರೆಟ್ ಚಿನ್ನದ ಆಭರಣಗಳನ್ನು ಹೆಚ್ಚು ಆಯ್ಕೆ ಮಾಡುತ್ತಿದ್ದಾರೆ.
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ 22 ಕ್ಯಾರೆಟ್ ಚಿನ್ನದ ಬದಲು 14 ಕ್ಯಾರೆಟ್ ಚಿನ್ನದ ಆಭರಣಗಳ ಖರೀದಿ ಹೆಚ್ಚಾಗಿದೆ. ಉದಾಹರಣೆಗೆ, 18 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹94,000 ಆಗಿದ್ದು, 14 ಕ್ಯಾರೆಟ್ ಚಿನ್ನವನ್ನು ₹73,000ಕ್ಕೆ ಖರೀದಿ ಮಾಡಬಹುದು. ಜಿಎಸ್ಟಿ ಮತ್ತು ಉತ್ಪಾದನಾ ಶುಲ್ಕಗಳನ್ನು ಕಡಿತಗೊಳಿಸಿದರೂ ಬೆಲೆ ಏರಿಕೆಯಾಗಿರುವುದರಿಂದ ಮಾರಾಟ ಬೆಲೆಗಳು ಇನ್ನೂ ಹೆಚ್ಚಾಗಿವೆ.
ಮದುವೆ ಸೀಸನ್‌ನಲ್ಲಿ ನಮ್ಮ ದೇಶದಲ್ಲಿ 48 ಲಕ್ಷಕ್ಕಿಂತ ಹೆಚ್ಚು ಮದುವೆಗಳು ನಡೆಯಲಿವೆ ಎಂದು ಅಂದಾಜಿಸಲಾಗಿದೆ. ಇದರಿಂದ ಚಿನ್ನದ ವ್ಯಾಪಾರಿಗಳಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಮದುವೆಗಳಿಗೆ ಹೆಚ್ಚು ಖರ್ಚು ಮಾಡಲು ಸಾಧ್ಯವಾಗದ ಕಾರಣ ಜನರು 14 ಕ್ಯಾರೆಟ್ ಚಿನ್ನದ ಆಭರಣಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ.
ಸ್ನೇಹಿತರೆ, ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ.