ಮತ್ತೊಮ್ಮೆ ಕೋಡಿಮಠ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯಿತು !! ಏನದು ನೋಡಿ ?

ದೇಶದಲ್ಲಿ ಸಕಾಲಿಕ ಮಳೆಯಾಗದೆ ಅಕಾಲಿಕವಾದ ಮಳೆಯಿಂದಾಗಿ ಜಲ ಕಂಟಕಗಳು ಎದುರಾಗಲಿದೆ. ಮಳೆ, ಗುಡುಗು, ಸಿಡಿಲು ಹೆಚ್ಚಾಗಿ ಭೂಮಿ ತಲ್ಲಣಗೊಳ್ಳಲಿದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಮತ್ತೊಮ್ಮೆ ಕೋಡಿಮಠ ಸ್ವಾಮೀಜಿ  ನುಡಿದ ಭವಿಷ್ಯ ನಿಜವಾಯಿತು !! ಏನದು ನೋಡಿ ?
ಮತ್ತೊಮ್ಮೆ ಕೋಡಿಮಠ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯಿತು !! ಏನದು ನೋಡಿ ?

ರಾಜಕಾರಣದ ಬಗ್ಗೆ ಕೇಳಿದಾಗ ಅವರು “ಅರಸನ ಅರಮನೆ ಕಳೆಗುಂದಿತು, ಪಟ್ಟದ ಆನೆ ಗಾಂಭೀರ್ಯದಿಂದ ನಡೆಯಿತು” ಎಂಬ ಮಾರ್ಮಿಕ ನುಡಿಗಳನ್ನು ಉಚ್ಚರಿಸಿದರು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ, ಅಸತ್ಯ ಸಿಹಿಯಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಜಿಸಿದ್ದಾರೆಯೆಂಬ ಮಾತುಗಳು ಹರಿದಾಡುತ್ತಿದ್ದು, ಇದೇ ವೇಳೆ Kodimatha Shri ಅವರ ಭವಿಷ್ಯವಾಣಿಯೂ ಮತ್ತೆ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕೋಡಿಮಠದ ಶ್ರೀಗಳು ಕರ್ನಾಟಕದಲ್ಲಿ ಸಿಎಂ ಬದಲಾವಣೆ ಸಾಧ್ಯವಾಗುವುದು ಸಿದ್ದರಾಮಯ್ಯ ಅವರ ಸ್ವಯಂ ನಿರ್ಧಾರದಿಂದ ಮಾತ್ರ ಎಂದು ಹೇಳಿದ್ದರು. “ಹೈಕಮಾಂಡ್ ಅಥವಾ ವಿರೋಧ ಪಕ್ಷಗಳಿಂದ ಅವರನ್ನು ಬಲವಂತವಾಗಿ ಕೆಳಗಿಳಿಸಲು ಸಾಧ್ಯವಿಲ್ಲ” ಎಂಬ ಅವರ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಬಂದಿದೆ. “ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ” ಎಂಬ ಶ್ರೀಗಳ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ರಾಜಕೀಯ ಬೆಳವಣಿಗೆಗಳು ಶ್ರೀಗಳ ಭವಿಷ್ಯವಾಣಿಗೆ ಹೊಂದಿಕೆಯಾಗುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬೆಳವಣಿಗೆಯ ಬಳಿಕ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.