ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಕೇಂದ್ರದಿಂದ ಹೊಸ ಆದೇಶ !! ಬಂಪರ್ ಗುಡ್ ನ್ಯೂಸ್

ಸ್ನೇಹಿತರೆ, ನಿಮ್ಮ ಮನೆಗೆ ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೊಂದು ಮಹತ್ವದ ಸುದ್ದಿ ಬಂದಿದೆ. ಇನ್ಮುಂದೆ ನೀವು ಗೃಹಬಳಕೆ ಸಿಲಿಂಡರ್ ಬುಕ್ ಮಾಡಿದ ದಿನವೇ ವಿತರಣೆ ಆಗಲಿದೆ ಎಂದು ಸರ್ಕಾರ ಹೊಸ ಆದೇಶ ಹೊರಡಿಸಿದೆ.

ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ  ಕೇಂದ್ರದಿಂದ ಹೊಸ ಆದೇಶ !! ಬಂಪರ್ ಗುಡ್ ನ್ಯೂಸ್
ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಕೇಂದ್ರದಿಂದ ಹೊಸ ಆದೇಶ !! ಬಂಪರ್ ಗುಡ್ ನ್ಯೂಸ್

ಮಧ್ಯಪ್ರದೇಶದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಉಂಟಾಗಿದ್ದರಿಂದ ಜನರು ಏಜೆನ್ಸಿಗಳ ಮುಂದೆ ಗಂಟೆಗಳ ಕಾಲ ಕ್ಯೂ ನಿಂತು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆ ನಿವಾರಣೆಗೆ ಸರ್ಕಾರ ಗ್ಯಾಸ್ ಏಜೆನ್ಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮಧ್ಯೆ ಗೃಹಬಳಕೆ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಮುಂದಾಗಿರು ಸರ್ಕಾರ 26 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಿದ್ರೆ ತಕ್ಷಣವೇ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸೂಚನೆಯನ್ನ ನೀಡಿದೆ ಯಾವುದೇ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡ್ಕೋಬೇಕು ಅಂತ ಹೇಳಿ ತಿಳಿಸಿದೆ 
 

ಕಮರ್ಷಿಯಲ್ ಸಿಲಿಂಡರ್‌ಗಳ ವಿಷಯದಲ್ಲಿ ಕೆಲವು ಸುಧಾರಣೆಗಳು ನಡೆದಿದ್ದರೂ, ಆಟೋ ಗ್ಯಾಸ್ ಸಮಸ್ಯೆ ಇನ್ನೂ ಮುಂದುವರಿದಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದರೂ ಸ್ಪಂದನೆ ಸಿಕ್ಕಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ. ಸಚಿವ ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡರಾವ್ ಅವರು ಕೇಂದ್ರ ಸರ್ಕಾರ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆವೈಸಿ ಮಾಡಿಸಲು ಬಂದ ಗ್ರಾಹಕ ಮತ್ತು ಏಜೆನ್ಸಿ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದ್ದು, ಇಬ್ಬರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ ಆಟೋ ಗ್ಯಾಸ್‌ಗಾಗಿ ಜನರು ಕ್ಯೂ ನಿಂತಿರುವ ದೃಶ್ಯಗಳು ಇಂದೂ ಕಾಣಿಸಿಕೊಂಡಿವೆ. ಗ್ಯಾಸ್ ಅಭಾವದ ಸಮಸ್ಯೆ ಪರಿಹಾರವಾಗಲಿ ಎಂದು ಹಲವು ಕಡೆ ದೇವಸ್ಥಾನಗಳಲ್ಲಿ ಪೂಜೆಗಳು ನಡೆಯುತ್ತಿವೆ.

ಈ ನಡುವೆ ಸರ್ಕಾರ ಗ್ಯಾಸ್ ವಿತರಣೆ ಕುರಿತಂತೆ ಹೊಸ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಜನರಿಗೆ ತಕ್ಷಣ ಸಿಲಿಂಡರ್ ದೊರೆಯುವಂತೆ ಕ್ರಮ ಕೈಗೊಂಡಿದೆ. ಸ್ನೇಹಿತರೆ, ಈ ಮಾಹಿತಿಯು ಉಪಯುಕ್ತವೆನಿಸಿದರೆ ಲೈಕ್ ಮಾಡಿ ಹಂಚಿಕೊಳ್ಳಿ.